Saturday, May 18, 2024
spot_imgspot_img
spot_imgspot_img

ಮಂಗಳೂರು: ಟೋಲ್ ಗೇಟ್ ಬಳಿ ಕಾರು ಪಲ್ಟಿ: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

- Advertisement -G L Acharya panikkar
- Advertisement -
vtv vitla

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರು ಪಲ್ಟಿಯಾಗಿರುವ ಘಟನೆ ಹೆಜಮಾಡಿಯ ಟೋಲ್ ಗೇಟ್ ಬಳಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನಡು ರಸ್ತೆಯಲ್ಲೇ ಪಲ್ಟಿಯಾಗಿದೆ. ಅದೃಷ್ಟವಶಾತ್​ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಪಲ್ಟಿಯಾಗುವ ದೃಶ್ಯ ಟೋಲ್ ಗೇಟ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

- Advertisement -

Related news

error: Content is protected !!