Wednesday, July 2, 2025
spot_imgspot_img
spot_imgspot_img

ಮಂಗಳೂರು: ಗ್ರಾಮೀಣ ಭಾಗಗಳಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ!

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದಾಗಿ ಸಾರ್ವಜನಿಕರು ತೊಂದರೆಗೊಳಗಾಗುತ್ತಿದ್ದು, ಈ ಬಗ್ಗೆ ಉಸ್ತುವಾರಿ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರ ಅಧ್ಯಕ್ಷತೆ ವಹಿಸಿದ್ದರು.

ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವರಾದ ಎಸ್ ಅಂಗಾರ ಅವರ ಉಪಸ್ಥಿತಿಯಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸಭೆ ನಡೆಯಿತು.

- Advertisement -

Related news

error: Content is protected !!