Friday, May 3, 2024
spot_imgspot_img
spot_imgspot_img

ಮಂಗಳೂರು: ಪಂಜಿಮೊಗರು ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತ್ಯು

- Advertisement -G L Acharya panikkar
- Advertisement -
This image has an empty alt attribute; its file name is Bajaj-add-1024x718.jpg

ಮಂಗಳೂರು : ಕೂಳೂರು ಪಂಜಿಮೊಗರು ವಿದ್ಯಾನಗರದ ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅಖ್ತರ್(27) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ. ನಗರದ ಪಂಜಿಮೊಗರು ವಿದ್ಯಾನಗರದ ಮುಹಮ್ಮದ್ ಎಂಬವರು ಪುತ್ರ ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ಕೆಲಸದಲ್ಲಿದ್ದರು. ರವಿವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅಖ್ತರ್ ಏಳದೇ ಇದ್ದಿದ್ದನ್ನು ಗಮನಿಸಿದಾಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತದೇಹವನ್ನು ಊರಿಗೆ ತರುವ ನಿಟ್ಟಿನಲ್ಲಿ ಕೆಸಿಎಫ್ ಸಂಘಟನೆಯ ಪದಾಧಿಕಾರಿಗಳು, ಸೌದಿಯಲ್ಲಿರುವ ಮೃತರ ಸಹೋದರ ಇರ್ಫಾನ್ ಸ್ಥಳಕ್ಕೆ ಆಗಮಿಸಿದ್ದು ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!