Sunday, June 14, 2026
spot_imgspot_img
spot_imgspot_img

ಮಂಗಳೂರು : ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಇಂದಿನಿಂದ ಪ್ರವಾಸಿಗರಿಗೆ ಮುಕ್ತ

- Advertisement -
- Advertisement -

ಮಂಗಳೂರು: ಕೊರೊನಾ ಹಿನ್ನೆಲೆ ಸಾರ್ವಜನಿಕ ಪ್ರವೇಶಕ್ಕೆ ನಿಷೇಧ ಹೇರಿದ್ದ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮಕ್ಕೆ ಇಂದಿನಿಂದ ಪ್ರವಾಸಿಗರು ಭೇಟಿ ನೀಡಲು ಅವಕಾಶ ಮಾಡಿಕೊಡಲಾಗಿದೆ.

ಇಂದಿನಿಂದ ವಿಜ್ಞಾನ ಕೇಂದ್ರ ಮತ್ತು ತಾರಾಲಯ ಹೊರತುಪಡಿಸಿ ಇತರ ಆಕರ್ಷಣೆಯ ಸ್ಥಳಗಳಾದ ಲೇಕ್ ಗಾರ್ಡನ್, ಹರ್ಬೇರಿಯಂ, ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮವನ್ನು ಸಾರ್ವಜನಿಕರಿಗೆ ‌ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಇಂದಿನಿಂದ ವಿಜ್ಞಾನ ಕೇಂದ್ರ ಮತ್ತು ತಾರಾಲಯ ಹೊರತುಪಡಿಸಿ ಇತರ ಆಕರ್ಷಣೆಯ ಸ್ಥಳಗಳಾದ ಲೇಕ್ ಗಾರ್ಡನ್, ಹರ್ಬೇರಿಯಂ, ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮವನ್ನು ಸಾರ್ವಜನಿಕರಿಗೆ ‌ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರತಿ ಸೋಮವಾರ ರಜಾ ದಿನವಾಗಿರುತ್ತದೆ.ಇನ್ನು ವೀಕ್ಷಣೆಗೆ ಬರುವ ಸಾರ್ವಜನಿಕರು ಸರ್ಕಾರದ ಆದೇಶದಂತೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು, ಮಾಸ್ಕ್ ಧರಿಸಿರುವಂತೆ ಸೂಚಿಸಲಾಗಿದೆ.

- Advertisement -

Related news

error: Content is protected !!