Saturday, May 4, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ರಾಕೇಶ್ ರೈ ಕೆಡೆಂಜಿ ಆಯ್ಕೆ

- Advertisement -G L Acharya panikkar
- Advertisement -

ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರುಗಳನ್ನು ಹಾಗೂ ಮಂಡಲಗಳಿಗೆ ಅಧ್ಯಕ್ಷರನ್ನು ಮತ್ತು ಇತರ ವಿಭಾಗಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಕೇಶ್ ರೈ ಕೆಡೆಂಜಿ ಅವರು ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!