Saturday, June 27, 2026
spot_imgspot_img
spot_imgspot_img

ಮಂಗಳೂರು: ನೆರವು ನೀಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿಯ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು: ನೆರವು ನೀಡುವ ನೆಪದಲ್ಲಿ ವ್ಯಕ್ತಿಯೋರ್ವನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2021 ಜೂನ್ 11ರಂದು ಅಪ್ರಾಪ್ತ ಬಾಲಕಿ ಅಸೌಖ್ಯದ ನಿಮಿತ್ತ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಮರುದಿನ ಅಲ್ಲಿಂದ ಜ್ಯೋತಿ ಕೆಎಂಸಿಗೆ ಆಸ್ಪತ್ರೆಗೆ ತೆರಳುವ ಸಂದರ್ಭ ರೈಲ್ವೆ ಸ್ಟೇಷನ್ ಬಳಿ ಇದ್ದ ಆರೋಪಿ ಅಜ್ಮಲ್ ಎಂಬಾತನ ರಿಕ್ಷಾದಲ್ಲಿ ಹೋಗಿದ್ದಾಳೆ.

ಈ ಸಂದರ್ಭ ಅಪ್ರಾಪ್ತ ಬಾಲಕಿಯ ಅಸಹಾಯಕತೆಯನ್ನು ಉಪಯೋಗಿಸಿಕೊಂಡು ಆಕೆಯ ಫೊನ್ ನಂಬರನ್ನು ಪಡೆದುಕೊಂಡಿದ್ದಾನೆ.

- Advertisement -

Related news

error: Content is protected !!