Saturday, April 20, 2024
spot_imgspot_img
spot_imgspot_img

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ – ಪವನ್ ಶೆಟ್ಟಿ ಬಂಧನ.!

- Advertisement -G L Acharya panikkar
- Advertisement -

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದೇರಳಕಟ್ಟೆ ಸಮೀಪದ ಮಾಡೂರು ಗ್ರಾಮದ ಪವನ್ ಶೆಟ್ಟಿ (33) ಎಂಬಾತನನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.‌

ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ‌ಫೆ.22ರಂದು ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನವಾಗಿದೆ.

- Advertisement -

Related news

error: Content is protected !!