Friday, May 10, 2024
spot_imgspot_img
spot_imgspot_img

ಮಂಗಳೂರು: ರಸಿಕ ರತ್ನಾಕರನ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

- Advertisement -G L Acharya panikkar
- Advertisement -
vtv vitla
vtv vitla
vtv vitla

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಸರಕಾರಿ ಆಸ್ಪತ್ರೆಯಾದ ವೆನ್ಲಾಕ್ ನ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಹಾಗು ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿರುವ ಡಾ.ರತ್ನಾಕರ್ ನ ರಾಸಲೀಲೆಯ ಫೋಟೋ ಮತ್ತು ವಿಡಿಯೋ ಪ್ರಕರಣಕ್ಕೆ ಕುರಿತು ವೆನ್ಲಾಕ್ ಆಸ್ಪತ್ರೆ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ಮಂಗಳೂರು: ರಸಿಕ ರತ್ನಾಕರ…! ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜತೆ ಸರಸ ಸಲ್ಲಾಪ; ವೀಡಿಯೋ ವೈರಲ್!!

ಈ ಪ್ರಕರಣದ ಬಗ್ಗೆ ಜಿಲ್ಲಾ ಆಸ್ಪತ್ರೆ ವೆನ್ಲಾಕ್ ಗೆ ಯಾವುದೇ ರೀತಿಯ ಸಂಬಂಧವಿಲ್ಲ ಮತ್ತು ವಿಡಿಯೋ ಮತ್ತು ಫೋಟೋದಲ್ಲಿರುವ ಮಹಿಳಾ ಸಿಬ್ಬಂದಿಗಳು ವೆನ್ಲಾಕ್ ಆಸ್ಪತ್ರೆಗೆ ಸೇರಿರುವುದಿಲ್ಲ ಎಂದು ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

vtv vitla
vtv vitla
vtv vitla
- Advertisement -

Related news

error: Content is protected !!