Sunday, June 29, 2025
spot_imgspot_img
spot_imgspot_img

ಮಂಗಳೂರು ಏರ್‌ಪೋರ್ಟ್‌ ರನ್‌ವೇ ಸಮೀಪ ರಸ್ತೆ ಕುಸಿತ

- Advertisement -
- Advertisement -

ಮಂಗಳೂರು : ಏರ್‌ಪೋರ್ಟ್‌ ರನ್‌ವೇ ಬದಿಯಲ್ಲೇ ರಸ್ತೆ ಕುಸಿದಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಅದ್ಯಪಾಡಿ ಬಳಿ ಇರುವ ರನ್ ವೇ ಸಮೀಪ ಕುಸಿತವಾಗಿದ್ದು, ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್ ಮಾಡಲಾಗಿದೆ. ಏರ್‌ಪೋ್ರ್ರಟ್ ಸುತ್ತಮುತ್ತ ಆತಂಕದ ವಾತಾವರಣರ್ಮಾಣವಾಗಿದ್ದು, ಅಧಿಕ ಮಳ, ನೀರಿನ ಹೊರಹೊಮ್ಮುವಿಕೆಯಿಂದ ಕುಸಿತ ಉಂಟಾಗಿದೆ ಎನ್ನಲಾಗುತ್ತಿದೆ.

ನಗರದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣವು ಸೂಕ್ಷ್ಮ ಟೇಬಲ್ ಟಾಪ್ ರನ್‌ವೇ ಹೊಂದಿರುವುದರಿಂದ ಈ ವಿದ್ಯಮಾನ ದೇಶದ ಗಮನ ಸೆಳೆದಿದೆ.

- Advertisement -

Related news

error: Content is protected !!