Friday, June 26, 2026
spot_imgspot_img
spot_imgspot_img

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಅಪಪ್ರಚಾರ; ಕಠಿಣ ಕ್ರಮಕ್ಕೆ ಆಗ್ರಹ!

- Advertisement -
- Advertisement -

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರು ಯುವತಿ ಜೊತೆಗೆ ವಾಟ್ಸಪ್ ಚಾಟ್ ಮಾಡಿದಂತೆ ಸೃಷ್ಟಿ ಮಾಡಿ ಅಪಪ್ರಚಾರ ಮಾಡುತ್ತಿರುವುದನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ.

ಯುವತಿ ಜೊತೆಗೆ ಚಾಟ್ ಮಾಡುತ್ತಾ ಆಕೆಯನ್ನು ಲಾಡ್ಜ್ ಗೆ ಕರೆಯುವುದು, ಹಣ ಕೊಡ್ತೇನೆ ಎಂದು ಹೇಳುವುದು, ಅದಕ್ಕೆ ಹುಡುಗಿ ನಿರಾಕರಿಸುವುದು ಈ ಚಾಟ್ ನಲ್ಲಿದ್ದು ಇದು ಶರಣ್ ಪಂಪ್ ವೆಲ್ ಅವರೆ ಚಾಟ್ ಮಾಡಿದ್ದಾರೆ ಎಂಬಂತೆ ಸೃಷ್ಟಿಸಲಾಗಿದೆ. ಈ ಮೂಲಕ ಶರಣ್ ಪಂಪ್ ವೆಲ್ ಅವರ ತೇಜೋವಧೆಗೆ ಯತ್ನಿಸಲಾಗಿದೆ.

driving

ಶರಣ್ ಪಂಪ್ ವೆಲ್ ಮೇಲೆ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವುದಕ್ಕೆ ವಿಹಿಂಪ ಖಂಡನೆ ವ್ಯಕ್ತಪಡಿಸಿದ್ದು ತಕ್ಷಣ ಕಠಿಣ ಕ್ರಮಕ್ಕೆ ಆಗ್ರಹ ಆಗ್ರಹಿಸಿದೆ.

- Advertisement -

Related news

error: Content is protected !!