Friday, March 29, 2024
spot_imgspot_img
spot_imgspot_img

ಮಂಗಳೂರು : ಲಾಕ್ಡೌನ್ ನಿಯಮ ಉಲ್ಲಂಘಿಸಿ ತೆರೆದ ಅಂಗಡಿ; ಪಾಲಿಕೆ ಅಧಿಕಾರಿಗಳಿಂದ ಪರವಾನಿಗೆ ರದ್ದು..!

- Advertisement -G L Acharya panikkar
- Advertisement -

ಮಂಗಳೂರು: ಲಾಕ್ ಡೌನ್ ನಡುವೆ ಅಂಗಡಿ ತೆರೆದು ವ್ಯವಹಾರ ನಡೆಸುತ್ತಿದ್ದ ಹಲವು ಅಂಗಡಿಗಳಿಗೆ ಮಂಗಳೂರು ಪಾಲಿಕೆ ಅಧಿಕಾರಿಗಳು ದಂಡ ವಿಧಿಸಿ ಬೀಗ ಜಡಿದಿದ್ದಾರೆ.

ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಆದರೆ ಕೆಲವು ಸಂದರ್ಭಗಳಲ್ಲಿ ಅಗತ್ಯ ವಸ್ತುಗಳ ಅಂಗಡಿ ಅಲ್ಲದೆ ಇರುವ ಅಂಗಡಿಗಳನ್ನು ಅನಧಿಕೃತವಾಗಿ ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿರುವುದು ಗಮನಕ್ಕೆ ಬಂದಿರುವ ಹಿನ್ನಲೆಯಲ್ಲಿ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ, ಹಲವು ಅಂಗಡಿಗಳ ಪರವಾನಿಗೆ ರದ್ದುಗೊಳಿಸಿದ್ದು, ಇನ್ನೂ ಹಲವು ಅಂಗಡಿಗಳಿಗೆ ದಂಡ ವಿಧಿಸಿದ್ದಾರೆ.

- Advertisement -

Related news

error: Content is protected !!