Wednesday, September 9, 2026
spot_imgspot_img
spot_imgspot_img

ಮಂಗಳೂರು: ಅತ್ಯುತ್ತಮ ಬಿಎಲ್ ಒ ಪ್ರಶಸ್ತಿ ಪಡೆದ ವಾಸುದೇವ ಶೆಟ್ಟಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ 16 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯು ದಿನಾಂಕ ಜ.25 ರಂದು ನಗರದ ಕುದ್ಮುಲ್ ರಂಗರಾವ್, ಪುರಭವನದಲ್ಲಿ ನಡೆಯಿತು.

ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ನೀಡಲಾಗುವ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಬಿಎಲ್ ಒ ಪ್ರಶಸ್ತಿಯನ್ನು ನೀಡಲಾಯಿತು. 203 ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಎಲ್ ಒ ವಾಸುದೇವ ಶೆಟ್ಟಿಯವರು ಈ ಸಂದರ್ಭ ಪ್ರಶಸ್ತಿಯನ್ನು ಸ್ವೀಕರಿಸಿದರು.

- Advertisement -

Related news

error: Content is protected !!