Saturday, June 28, 2025
spot_imgspot_img
spot_imgspot_img

ಮಂಗಳೂರು: ವಿಧಾನ ಪರಿಷತ್ ಉಪ ಚುನಾವಣೆ; ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಮತದಾನ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪ ಚುನಾವಣೆ ಇಂದು ಬೆಳಗ್ಗೆ 8ಕ್ಕೆ ಆರಂಭಗೊಂಡಿದ್ದು, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಉಳ್ಳಾಲ ನಗರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಈ ಕ್ಷೇತ್ರದ 392 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

ಕಿಶೋರ್ ಬಿ.ಆರ್. (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದಾತ್ ಎಸ್. (ಎಸ್ಡಿಪಿಐ), ದಿನಕರ ಉಳ್ಳಾಲ (ಪಕ್ಷೇತರ) ಚುನಾವಣಾ ಕಣದಲ್ಲಿದ್ದಾರೆ. ಅ.24ರಂದು ನಗರದ ಸಂತ ಅಲೋಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಯು ನಡೆಯಲಿದೆ.

- Advertisement -

Related news

error: Content is protected !!