Sunday, June 29, 2025
spot_imgspot_img
spot_imgspot_img

ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

- Advertisement -
- Advertisement -

ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು.

ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್‌ ಡಿಸೋಜ, ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!