Wednesday, July 22, 2026
spot_imgspot_img
spot_imgspot_img

ಮಂಗಳೂರು: ವಿವಿ ಯ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ- ಪರೀಕ್ಷೆಗಳನ್ನು ಪರ್ಯಾಯ ದಿನಾಂಕದಂದು ನಿಗಧಿಪಡಿಸಲಾಗುವುದು: ಪ್ರೊ.ಧರ್ಮಾ

- Advertisement -
- Advertisement -

ಮಂಗಳೂರು: ರಾಜ್ಯ ಸರಕಾರ ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಪ್ರಕಟವಾದ ಬೆನ್ನಲ್ಲೆ ಮಂಗಳೂರು ವಿಶ್ವವಿದ್ಯಾನಿಲಯ ಎಪ್ರಿಲ್ 21 ರಿಂದ ನಡೆಯಬೇಕಾಗಿದ್ದ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳನ್ನು ಬಂದ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹೀಗಾಗಿ ಪರೀಕ್ಷೆಗಳನ್ನು ಪರ್ಯಾಯ ದಿನಾಂಕದಂದು ನಿಗಧಿಪಡಿಸಲಾಗುವುದು ಎಂದು ಪರೀಕ್ಷಾಂಗ ಮುಖ್ಯಸ್ಥ ಪ್ರೋ.ಧರ್ಮಾ ತಿಳಿಸಿದ್ದಾರ.

- Advertisement -

Related news

error: Content is protected !!