Thursday, May 16, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ವಾರಾಂತ್ಯ ಕರ್ಫ್ಯೂ

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಕಳೆದ ವಾರದಂತೆ ಈ ವಾರವು ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ. ಆ.27 ಶುಕ್ರವಾರ ರಾತ್ರಿ 9ರಿಂದ ಆ. 30 ಸೋಮವಾರ ಬೆಳಗ್ಗೆ 5ವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಇದನ್ನೂ ಓದಿ: ವಿಟ್ಲ: ಸನ್‌ರೇ ಡಿಸೈನ್ಸ್ ರವಿಕಿರಣ್ ಕನ್ಯಾನ ಇವರ ಕಲ್ಪನೆಯಲ್ಲಿ ಮೂಡಿಬಂದ ಸ್ವಾಮಿ ಕೊರಗಜ್ಜನ ಕಲಾಕುಂಚ

ಶನಿವಾರ ಹಾಗೂ ಭಾನುವಾರ ಬೆಳಗ್ಗೆ 5ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ, ತುರ್ತು ಸೇವೆಗೆ ಅನುಮತಿ ನೀಡಲಾಗಿದೆ. ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!