Friday, June 5, 2026
spot_imgspot_img
spot_imgspot_img

ಮಂಗಳೂರು : ಯುವತಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ಪಜೀರಿನ ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ.

ಪ್ರೀತಿಕಾ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಪ್ರೀತಿಕ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು.

ಗುರುವಾರ ಮಧ್ಯಾಹ್ನ 12.30ರ ವೇಳೆಗೆ ಪ್ರೀತಿಕಾ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೊಣಾಜೆ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದು ಪ್ರಕರಣ ದಾಖಲಿಸಿದ್ದಾರೆ. ಮೃತ ಪ್ರೀತಿಕ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು ಆತ ಪ್ರೇಮ ನಿರಾಕರಣೆ ಮಾಡಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.

- Advertisement -

Related news

error: Content is protected !!