Saturday, June 28, 2025
spot_imgspot_img
spot_imgspot_img

ಮಂಗಳೂರು: ಯುವಕನಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು..!!

- Advertisement -
- Advertisement -

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನೋರ್ವ ಚೂರಿ ಇರಿತಕ್ಕೋಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ಘಾನ್ (23) ಚೂರಿ ಇರಿತಕ್ಕೆ ಒಳಗಾದ ಯುವಕ.

ಸಫ್ಘಾನ್‌ ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಸಫ್ಘಾನ್ ಅವರ ಕೈ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದೆ. ಸಫ್ಘಾನ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದರೆ.

ಹಣಕಾಸಿನ ವ್ಯವಹಾರವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಸುರತ್ಕಲ್ ಠಾಣೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!