Saturday, May 4, 2024
spot_imgspot_img
spot_imgspot_img

ಮಂಗಳೂರು: ಬೋಟ್‌ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಯುವಕ ಮೃತ್ಯು

- Advertisement -G L Acharya panikkar
- Advertisement -

ಮಂಗಳೂರು: ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಉಳ್ಳಾಲ ನಿವಾಸಿ ಮುಝಮ್ಮಿಲ್ (32) ಮೃತ ಯುವಕ ಎಂದು ತಿಳಿದು ಬಂದಿದೆ. ನಿನ್ನೆ ಸಂಜೆ ಮುಝಮ್ಮಿಲ್ ಮೀನುಗಾರಿಕಾ ಬಂದರಿನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ.

- Advertisement -

Related news

error: Content is protected !!