Sunday, June 29, 2025
spot_imgspot_img
spot_imgspot_img

ಮಂಗಳೂರು: ಲಾಡ್ಜ್ ನ ರೂಮ್ ಗೆ ಬೆಂಕಿ; ವ್ಯಕ್ತಿ ಮೃತ್ಯು..!

- Advertisement -
- Advertisement -

ಮಂಗಳೂರು: ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಮೃತದೇಹ ಪತ್ತೆಯಾದ ಘಟನೆ ನಗರದ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ನಡೆದಿದೆ.

ಸಾವನ್ನಪ್ಪಿದ ವ್ಯಕ್ತಿ ಯಶ್ರಾಜ್ ಎಸ್.ಸುವರ್ಣ(43) ಎಂದು ಗುರುತಿಸಲಾಗಿದೆ.

ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಬೆಂಕಿ ಹತ್ತಿಕೊಂಡಿದೆ. ಯಶ್ರಾಜ್ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದು, ಬಾಗಿಲಿನ ಚಿಲಕ ಹಾಕಿಕೊಂಡಿದ್ದರು. ಅನಂತರ ಲಾಡ್ಜ್ ನವರು ತೆರೆದಾಗಬೆಂಕಿ ಆವರಿಸಿತ್ತು. ಅಗ್ನಿಶಾಮಕದವರಿಗೆ ತಿಳಿಸಿದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲಿಸಿ ತನಿಖೆ ನಡೆಸಿದ್ದಾರೆ.

- Advertisement -

Related news

error: Content is protected !!