Sunday, June 29, 2025
spot_imgspot_img
spot_imgspot_img

ಮಂಗಳೂರು: ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖೆಯ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ..!!

- Advertisement -
- Advertisement -
vtv vitla

ಮಂಗಳೂರು: ಕರ್ತವ್ಯದಲ್ಲಿದ್ದ ವೇಳೆ ಗುಪ್ತಚರ ಇಲಾಖೆಯ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉರ್ವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ನಡೆದಿದೆ.

ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಎಂದು ಗುರುತಿಸಲಾಗಿದೆ. ಇವರು ಇಂದು ಮಧ್ಯಾಹ್ನ ಉರ್ವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ಕೆಲಸದಲ್ಲಿರುವಾಗಲೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ರೆಸ್ಟ್ ರೂಂ ಗೆ ತೆರಳಿದ್ದು, ವಿಶ್ರಾಂತಿ ತೆಗೆದುಕೊಳ್ಳುತ್ತಿರುವಾಗಲೇ ರಾಜೇಶ್ ಕುಸಿದು ಬಿದ್ದು, ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

Related news

error: Content is protected !!