Tuesday, June 9, 2026
spot_imgspot_img
spot_imgspot_img

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

- Advertisement -
- Advertisement -

ಮಂಗಳೂರು: ಮರದ ದಿಮ್ಮಿ ಹೇರಿಕೊಂಡು ತಲಪಾಡಿ ಕಡೆಗೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ರಾ.ಹೆ.66ರ ಎಕ್ಕೂರಿನಲ್ಲಿ ನಡೆದಿದೆ.

ಅತೀ ವೇಗ ಮತ್ತು ಅಜಾರೂಕತೆಯ ಚಾಲನೆಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಹೆದ್ದಾರಿಯಲ್ಲಿ ಸಂಚಾರ ದಟ್ಟನೆಯುಂಟಾಗಿದ್ದು, ಇತರ ವಾಹನಗಳ ಸಂಚಾರಕ್ಕೆ ತೊಡಕುಂಟಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!