Tuesday, June 9, 2026
spot_imgspot_img
spot_imgspot_img

ಮಂಗಳೂರು: ಮೀನುಗಾರಿಕೆ ವೇಳೆ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು..!

- Advertisement -
- Advertisement -

ಮಂಗಳೂರು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೊಬ್ಬರು ಆಯ ತಪ್ಪಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಗರದ ಹಳೆ ಬಂದರ್‌ನಲ್ಲಿ ನಡೆದಿದೆ.

ಮೃತಪಟ್ಟ ಮೀನುಗಾರ ಬೆಂಗರೆಯ ಅಶ್ಫಾನ್‌ (32) ಎಂದು ಗುರುತಿಸಲಾಗಿದೆ.

ಇವರು ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನದಿಗೆ ಬಿದ್ದರೆನ್ನಲಾಗಿದೆ. ರಾತ್ರಿ ವೇಳೆ ಮೃತದೇಹ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!