- Advertisement -
- Advertisement -



ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಖಾಸಗಿ ಬಸ್ಗೆ ಕಲ್ಲು ತೂರಾಟ ನಡೆದ ಘಟನೆ ಮಂಗಳೂರಿನ ಲಾಲ್ ಭಾಗ್ ಜಂಕ್ಷನ್ ಬಳಿ ಘಟನೆ ನಡೆದಿದೆ.
ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ.
- Advertisement -