- Advertisement -
- Advertisement -



ಮಂಗಳೂರು: ಮನೆಯಿಂದ ತೆರಳಿದ ವ್ಯಕ್ತಿಯೋರ್ವರು ಹಿಂದಿರುಗಿ ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ವ್ಯಕ್ತಿ ಮಂಗಳೂರಿನ ಪಚ್ಚನಾಡಿ ಗ್ರಾಮದ ವೈದ್ಯನಾಥ ನಗರ ನಿವಾಸಿ ಹರಿದಾಸ ಅಮೀನ್ (70) ಎಂದು ಗುರುತಿಸಲಾಗಿದೆ.
ಇವರು ಮನೆಯಿಂದ ಹೊರ ಹೋದವರು ಹಿಂದಿರುಗದೆ ನಾಪತ್ತೆಯಾಗಿರುತ್ತಾರೆ. ನಾಪತ್ತೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಮಂಗಳೂರು ನಗರ ಪೊಲೀಸ್ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ: 0824-2220800, ಪೊಲೀಸ್ ನಿರೀಕ್ಷಕರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಮೊಬೈಲ್ ಸಂಖ್ಯೆ: 9480805330. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0824-2220535 ಸಂಪರ್ಕಿಸುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- Advertisement -