Monday, May 6, 2024
spot_imgspot_img
spot_imgspot_img

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಬಿಜೆಪಿ ಕಾರ್ಯಕರ್ತರಿಂದ ಗಲಾಟೆ

- Advertisement -G L Acharya panikkar
- Advertisement -

ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತ ಗುಂಡಾಗಿರಿ ನಡೆಸಿ, ಪೊಲೀಸ್ ಅಧಿಕಾರಿಯನ್ನು ತಳ್ಳಾಡಿ ಪುಂಡಾಟ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಈ ಘಟನೆ‌ ನಡೆದಿದ್ದು, ಬಿಜೆಪಿ ಕಾರ್ಯಕರ್ತ ಸಂದೀಪ್ ಎಕ್ಕೂರು‌ ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ.

ಈ ವೇಳೆ ವಿಡಿಯೋ ಚಿತ್ರೀಕರಣ ಮಾಡಿದ ಮಾಧ್ಯಮದವರು ಮೇಲೆ ಕಾರ್ಯಕರ್ತ ಹರಿಹಾಯ್ದಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ.

- Advertisement -

Related news

error: Content is protected !!