Sunday, June 21, 2026
spot_imgspot_img
spot_imgspot_img

ಮಂಗಳೂರು: ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ

- Advertisement -
- Advertisement -

ಮದುವೆ ವಿಚಾರಕ್ಕೆ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ನಡೆದಿದೆ.

ಸಲ್ಮಾನ್(50)ಎಂಬಾತನನ್ನು ಮುಸ್ತಾಫ ಕೊಲೆ ಮಾಡಿದ್ದಾನೆ. ಅಷ್ಟೇ ಅಲ್ಲದೆ ಸಲ್ಮಾನ್‌ ಇಬ್ಬರು ಪುತ್ರರಾದ ರಿಯಾಬ್, ಸಿಯಾಬ್ ಮೇಲೂ ಹಲ್ಲೆ ನಡೆಸಿ ಮುಸ್ತಾಫ ಪರಾರಿಯಾಗಿದ್ದಾನೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮುಸ್ತಫ ಎಂಬವರ ಮದುವೆಯನ್ನು ಸಲ್ಮಾನ್ ನೆರವೇರಿಸಿದ್ದ. ಇವರಿಬ್ಬರ ನಡುವೆ ಮದುವೆ ಸಂದರ್ಭ ವೈಮನಸ್ಸು ಉಂಟಾಗಿದ್ದು, ಇದೇ ವಿಚಾರವಾಗಿ ಸಲ್ಮಾನ್‌ಗೆ ಮುಸ್ತಫ ಚೂರಿಯಿಂದ ಇರಿದಿದ್ದಾನೆ.

- Advertisement -

Related news

error: Content is protected !!