Tuesday, August 4, 2026
spot_imgspot_img
spot_imgspot_img

ಮಂಗಳೂರು: ಪ್ರಾಣ ಹಾನಿ ತಪ್ಪಿಸಲು ಗರಿಷ್ಠ ಆದ್ಯತೆ-ದಿನೇಶ್ ಗುಂಡೂರಾವ್

- Advertisement -
- Advertisement -

ದ.ಕ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಅತಿವೃಷ್ಠಿ ನಿರ್ವಹಣೆ ಕುರಿತು ಸಭೆ ನಡೆಸಿ, ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ, ಅಲ್ಲಿ ನೆಲೆಸಿರುವವರನ್ನು ಸ್ಥಳಾಂತರಿಸಬೇಕು. ಸ್ಥಳೀಯ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಬೇಕು.

ತಾಲೂಕು ಮತ್ತು ಜಿಲ್ಲಾ ಮಟ್ಟದ ಕಂಟ್ರೋಲ್ ರೂಂಗಳು 24 ಗಂಟೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

- Advertisement -

Related news

error: Content is protected !!