Wednesday, June 23, 2021
spot_imgspot_img
spot_imgspot_img

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ

- Advertisement -
- Advertisement -

ಮಂಗಳೂರು: ಗಾಂಜಾ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಸೋಮೇಶ್ವರ ಗ್ರಾಮದ ನಿವಾಸಿ ಉಮ್ಮರ್ ಫಾರೂಕ್(25) ಮತ್ತು ಕುತ್ತಾರು ನಿವಾಸಿ ಹಂಝ ಫವಾಹಿದ್(26) ಬಂಧಿತರು. ಇವರು ಕೋಟೆಕಾರು ಗ್ರಾಮದ ಅಜ್ಜಿನಡ್ಕ ಎಂಬಲ್ಲಿ ಗಾಂಜಾ ಮಾರಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ‌

ಆರೋಪಿಗಳಿಂದ 1500 ರೂ. ಮೌಲ್ಯದ 150 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇವರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎನ್ ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

MOST POPULAR

HOT NEWS

Related news

error: Content is protected !!