Friday, April 18, 2025
spot_imgspot_img
spot_imgspot_img

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟದ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆಗೆ ಆಯ್ಕೆ

- Advertisement -
- Advertisement -

ವಿಟ್ಲ: ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ,ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಟಿಸಿಎಸ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ದ.ಕ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಜಿಲ್ಲಾ ಮಟ್ಟದ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯು ಕಂಕನಾಡಿ, ಪಂಪ್‌ವೆಲ್‌ನ ಕಪಿತಾನಿಯೊ ಪ್ರೌಢಶಾಲೆಯಲ್ಲಿ ಅಕ್ಟೋಬರ್ 25 ರಂದು ನಡೆಯಿತು.

ಈ ಸ್ಪರ್ಧೆಯಲ್ಲಿ ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಅಭಯ್ ಗೋವಿಂದ್ ಮತ್ತು 10ನೇ ತರಗತಿಯ ಪುನೀತ್ ಕೆ.ಜಿ ಆಯ್ಕೆಯಾಗಿ, ಮೈಸೂರು ವಿಭಾಗ ಮಟ್ಟದ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆಗೆ ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!