Wednesday, July 22, 2026
spot_imgspot_img
spot_imgspot_img

ಮಾಣಿ: ಸೂರಿಕುಮೇರು ಎಸ್‌ವೈಎಸ್ ನಿಂದ ರಂಜ಼ಾನ್ ಕಿಟ್ ವಿತರಣೆ

- Advertisement -
- Advertisement -

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಹಾಗೂ ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ಜಂಟಿ ಸಹಭಾಗಿತ್ವದಲ್ಲಿ ಅರ್ಹ ಬಡ ಕುಟುಂಬಗಳಿಗೆ ರಂಜ಼ಾನ್ ರೇಶನ್ ಕಿಟ್ ವಿತರಿಸಲಾಯಿತು.

ಯೂಸುಫ್ ಹಾಜಿ ಸೂರಿಕುಮೇರು ರವರ ಅಧ್ಯಕ್ಷತೆಯಲ್ಲಿ ನಿಝಾಂ ಸಅದಿ ಸೂರಿಕುಮೇರು ದುಆ ನೆರವೇರಿಸಿದರು,ಸೆಂಟರ್ ನಾಯಕರಾದ ಎಸ್ ಆರ್ ಸುಲೈಮಾನ್ ಸೂರಿಕುಮೇರು ಕಿಟ್ ವಿತರಣೆಗೆ ಚಾಲನೆ ನೀಡಿದರು,ಕಾರ್ಯಕ್ರಮದಲ್ಲಿ ಉಮರಾ ನಾಯಕರಾದ ಹನೀಫ್ ಸಂಕ ಸೂರಿಕುಮೇರು, ಇಸಾಕ್ ಮುಸ್ಲಿಯಾರ್ ಮಾಣಿ ಉಪಸ್ಥಿತರಿದ್ದರು,ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!