Monday, May 6, 2024
spot_imgspot_img
spot_imgspot_img

ಮಾಣಿಲ: ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರಿಂದ ಮತದಾನ

- Advertisement -G L Acharya panikkar
- Advertisement -

ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾಣಿಲದಲ್ಲಿರುವ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.

ದ ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದಲ್ಲಿ 89 ನೇ ಮತಗಟ್ಟೆಗೆ ಸಂಬಂಧಪಟ್ಟ ಸುಮಾರು 15 ಪ್ರದೇಶಗಳಿವೆ. 89 ನೇ ಮತಗಟ್ಟೆ ಸರಕಾರಿ ಪ್ರೌಢಶಾಲೆ ಮುರುವ ಮಾಣಿಲ ಇಲ್ಲಿ ಬೆಳಗ್ಗಿನಿಂದಲೇ ಬಿರುಸಿನಿಂದ ಮತದಾನ ಪ್ರಕ್ರಿಯೆ ಮುಂದುವರೆದಿದೆ.

- Advertisement -

Related news

error: Content is protected !!