Saturday, May 18, 2024
spot_imgspot_img
spot_imgspot_img

ಮಣಿಪಾಲ: ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ..!

- Advertisement -G L Acharya panikkar
- Advertisement -

ಮಣಿಪಾಲ: ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.

ನಾಪತ್ತೆಯಾದ ಯುವಕ ಮಾರುತಿ ತಳವಾರ (27) ಎಂದು ಗುರುತಿಸಲಾಗಿದೆ.

ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಇವರು ಮಾ.8ರಂದು ಮಧ್ಯಾಹ್ನ ತಾನು ವಾಸವಿದ್ದ ಬಾಡಿಗೆ ಮನೆಯಿಂದ ಹೋದವರು ಫೋನ್ ಸಂಪರ್ಕಕ್ಕೆ ಸಿಗದೇ, ಸಂಬಂಧಿಕರ ಮನೆಗೂ ಹೋಗದೇ, ಬೇರೆ ಕಡೆ ಕೆಲಸಕ್ಕೂ ಹೋಗದೇ ನಾಪತ್ತೆಯಾಗಿದ್ದಾರೆ.

ಇವರು ಮಣಿಪಾಲದಲ್ಲಿ ಸೆಕ್ಯುರಿಟಿ ಕಲೆಸ ಮಾಡಿಕೊಂಡಿದ್ದು, ಕೆಲಸ ಕಷ್ಟ ಆಗುತ್ತಿದೆ. ಕೆಲಸ ಬಿಟ್ಟು ಬೇರೆ ಕಡೆ ಕೆಲಸ ಮಾಡುವುದಾಗಿಯೂ ಹೇಳುತ್ತಿದ್ದರು ಎನ್ನಲಾಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -

Related news

error: Content is protected !!