Saturday, July 25, 2026
spot_imgspot_img
spot_imgspot_img

ಮಣಿಪಾಲ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ಎಂಟು ಮಂದಿಯ ಬಂಧನ

- Advertisement -
- Advertisement -

ಮಣಿಪಾಲ: ಸಮೀಪದ ಮಂಚಿ ಎಂಬಲ್ಲಿ ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀರ್, ಫಾರೂಕ್ ಅಹಮ್ಮದ್ ಎಂದು ಗುರುತಿಸಲಾಗಿದೆ.

ಇವರಿಂದ 6500ರೂ. ಮೌಲ್ಯದ 4 ಕೋಳಿಗಳು, 15 ವಾಹನಗಳು ಹಾಗೂ 22100ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!