- Advertisement -
- Advertisement -


ಮಣಿಪಾಲ: ವ್ಯಕ್ತಿಯೋರ್ವರ ಖಾತೆಯಿಂದ ಅಪರಿಚಿತ ವ್ಯಕ್ತಿ 79, 998ರೂ. ಅಕ್ರಮವಾಗಿ ವರ್ಗಾವಣೆಗೊಳಿಸಿ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ ಅಲೆವೂರು ರೋಡ್ ನಿವಾಸಿ ಸುರೇಂದ್ರ ಲಕ್ಷ್ಮಣ್ ಪಾಟ್ಕರ್ ಎಂಬವರ ಖಾತೆಯಿಂದ ಜೂ.6ರಂದು ಅಪರಿಚಿತರು ಹಂತ ಹಂತವಾಗಿ ಒಟ್ಟು ರೂ. 79, 998/-ನಗದನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ ಎಂಬುದಾಗಿ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -