Monday, July 7, 2025
spot_imgspot_img
spot_imgspot_img

ಮಣಿಪಾಲ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!

- Advertisement -
- Advertisement -

ಮಣಿಪಾಲ: ಮೂರ್ಛೇರೋಗದಿಂದ ಬಳಲುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ 80 ಬಡಗುಬೆಟ್ಟು ಗ್ರಾಮದ ರಾಜೀವನಗರ ಎಂಬಲ್ಲಿ ನಡೆದಿದೆ.

ಮೃತರನ್ನು ಬಾಗಲಕೋಟೆ ಮೂಲದ ಮಲ್ಲಮ್ಮ ಗುರುಪ್ಪ ಎಂಬವರ ಮಗ ಸಾಯಿಗಣೇಶ(15) ಎಂದು ಗುರುತಿಸಲಾಗಿದೆ.

ಇವರು 10ನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಈತ ಸುಮಾರು 4 ವರ್ಷಗಳಿಂದ ಮೂರ್ಛೇ ಕಾಯಿಲೆಯಿಂದ ಬಳಲುತ್ತಿದ್ದರು. ಈ ಖಾಯಿಲೆಯಿಂದ ವಿದ್ಯಾಬ್ಯಾಸಕ್ಕೆ ಸಮಸ್ಯೆಯಾಗುತ್ತಿರುವ ಬಗ್ಗೆ ಬೇಸರಗೊಂಡ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!