- Advertisement -
- Advertisement -



ಮಣಿಪಾಲ: ಗಾಂಜಾ, ಅಮಲು ಪದಾರ್ಥ ಸೇವನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ಸಾಹಿಲ್ ಮೆಹ್ತಾ(20), ಶೌನಕ್ ಮುಖ್ಯೋಪಾಧ್ಯಾಯ(19) ಹಾಗೂ ವಾಲುಸ್ಚಾ ಮಾರ್ಟಿನ್ಸ್(20) ಎಂದು ಗುರುತಿಸಲಾಗಿದೆ.
ಮಣಿಪಾಲದ ಉಪೇಂದ್ರ ಪೈ ಸರ್ಕಲ್ ಸಮೀಪ್ ಮದ್ಯದಂಗಡಿ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಅಮಲಿನ ಸ್ಥಿತಿಯಲ್ಲಿದ್ದ ಮೂವರು ಆರೋಪಿಗಳನ್ನು ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢವಾಗಿದೆ. ಈ ಬಗ್ಗೆ ಮಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -