Monday, June 15, 2026
spot_imgspot_img
spot_imgspot_img

ಮಂಜೇಶ್ವರ: ಫ್ಲೈವುಡ್ ಫ್ಯಾಕ್ಟರಿಯಲ್ಲಿ ಸ್ಪೋಟ- ಆರು ಕಾರ್ಮಿಕರಿಗೆ ಗಾಯ!

- Advertisement -
- Advertisement -

ಮಂಜೇಶ್ವರ: ಫ್ಲೈವುಡ್ ಫ್ಯಾಕ್ಟರಿಯಲ್ಲಿ ಸ್ಪೋಟ ಉಂಟಾಗಿ ಆರು ಕಾರ್ಮಿಕರು ಗಾಯಗೊಂಡ ಘಟನೆ ಮಂಜೇಶ್ವರದಲ್ಲಿ ನಡೆದಿದೆ.

ಗಾಯಗೊಂಡವರು ಬಿಹಾರ ಮೂಲದ ಕಾರ್ಮಿಕರಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಪೋಟದ ಬಳಿಕ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ಕಂಡುಬಂದಿದ್ದು, ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಘಟನೆಯಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ.

- Advertisement -

Related news

error: Content is protected !!