Monday, May 20, 2024
spot_imgspot_img
spot_imgspot_img

ಮಂಜೇಶ್ವರ: ಪಿಕಪ್ ಡಿಕ್ಕಿ; ಪಾದಚಾರಿ ಮೃತ್ಯು..!

- Advertisement -G L Acharya panikkar
- Advertisement -

ಮಂಜೇಶ್ವರ: ಪಿಕಪ್ ವ್ಯಾನ್ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಉದ್ಯಾವರ ಹತ್ತನೇ ಮೈಲಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಉದ್ಯಾವರ ದ ಹಮೀದ್ ( 54) ಎಂದು ಗುರುತಿಸಲಾಗಿದೆ.

ರಸ್ತೆ ದಾಟುತ್ತಿದ್ದ ವೇಳೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!