Saturday, June 13, 2026
spot_imgspot_img
spot_imgspot_img

ಮಂಜೇಶ್ವರ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು..!

- Advertisement -
- Advertisement -

ಮಂಜೇಶ್ವರ: ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಂಜೇಶ್ವರದಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಮುಗುರೋಡಿನ ಮುಹಮ್ಮದ್ ಮತ್ತು ಪೌಸಿಯ ದಂಪತಿಗಳ ಪ್ರತ್ರಿ ತ್ವಯಿಬಾ (18) ಎಂದು ಗುರುತಿಸಲಾಗಿದೆ.

ತ್ವಯಿಬಾ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ವರ್ಷ ಬಿಟಿಟಿಎಂ ವಿದ್ಯಾರ್ಥಿನಿಯಾಗಿದ್ದಳು. ಕಳೆದ ಹಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!