Tuesday, April 30, 2024
spot_imgspot_img
spot_imgspot_img

ಮಂಜೇಶ್ವರ: ಬೆಂಕಿ ತಗಲಿ ಮಹಿಳೆ ಸಾವು..!

- Advertisement -G L Acharya panikkar
- Advertisement -

ಮಂಜೇಶ್ವರ: ಬೆಂಕಿ ತಗಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ವರ್ಕಾಡಿಯಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ವರ್ಕಾಡಿ ತೌಡುಗೋಳಿಯ ಆಗ್ನೇಸ್ ಮೊಂತೆರೋ ( 66) ಎಂದು ಗುರುತಿಸಲಾಗಿದೆ.

ಮಾರ್ಚ್ 11 ರಂದು ಸಂಜೆ ಮನೆ ಹಿತ್ತಿಲಿನಲ್ಲಿ ಹುಲ್ಲಿಗೆ ತಗಲಿದ್ದ ಬೆಂಕಿಗೆ ಆಗ್ನೇಸ್ ಸಿಲುಕಿದ್ದು , ಗಂಭೀರ ಸುಟ್ಟ ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!