Sunday, April 28, 2024
spot_imgspot_img
spot_imgspot_img

ಮಂಜೇಶ್ವರ: ಶಾಲಾ ವಾಹನಕ್ಕೆ ಬೈಕ್‌ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಮೃತ್ಯು

- Advertisement -G L Acharya panikkar
- Advertisement -
vtv vitla

ಮಂಜೇಶ್ವರ: ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರನ್ನು ಮೀಯಪದವಿನ ಪ್ರೀತೇಶ್ ಶೆಟ್ಟಿ‌ ಮತ್ತು ಅಭಿ ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

- Advertisement -

Related news

error: Content is protected !!