- Advertisement -


- Advertisement -
ಮಂಗಳೂರು : ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರೀ ನಾಗ ದೇವರ ಬಿಂಬಗಳಿಗೆ ಪಂಚಾಮೃತ , ಕ್ಷೀರಾಭಿಷೇಕಗಳು ದೇವಳದ ವೈದಿಕರಿಂದ ನೆರವೇರಿತು .ಈ ವರ್ಷ ಕೊರೊನಾ ಮಾಹಮಾರಿ ರೋಗದ ಹಿನ್ನೆಲೆಯಲ್ಲಿ ನಾಗರ ಪಂಚಮಿಯ ದಿನ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ.


ಮಂಜೇಶ್ವರ ಹದಿನೆಂಟು ಪೇಟೆಯ ದೇವಳ "ನಾಗರಪಂಚಮಿ"ಶ್ರೀ ನಾಗ ದೇವರ ಬಿಂಬಗಳಿಗೆ ಪಂಚಾಮೃತ , ಕ್ಷೀರಾಭಿಷೇಕಗಳು ದೇವಳದ ವೈದಿಕರಿಂದ ನೆರವೇರಿತು .
Posted by VTV on Saturday, 25 July 2020
ಈ ಬಾರಿ ಸಾರ್ವಜನಿಕರಿಗೆ ಭಾಗವಹಿಸುವ ಅವಕಾಶ ಇರಲಿಲ್ಲ .ಆದರೆ ಈ ವರ್ಷ ಕೊರೊನಾ ಭೀತಿಯಿಂದ ದೇಗುಲದ ಅರ್ಚಕರಿಂದ ಪೂಜೆ ನಡೆಯಲಿದೆ. ಭಕ್ತರ ಪರವಾಗಿ ಅರ್ಚಕರೇ ಸಂಪ್ರದಾಯದಂತೆ ಪೂಜೆ ನೆರೆವೇರಿಸಲಿದ್ದಾರೆ.


- Advertisement -