Saturday, May 4, 2024
spot_imgspot_img
spot_imgspot_img

ವಿಟ್ಲ: (ಮಾ. 8-10) ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ವರ್ಷಾವಧಿ ಜಾತ್ರೆ ಹಾಗೂ 43ನೇ ವರ್ಷದ ಭಜನಾ ವಾರ್ಷಿಕೋತ್ಸವ

- Advertisement -G L Acharya panikkar
- Advertisement -

ವಿಟ್ಲ:ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ವರ್ಷಾವಧಿ ಜಾತ್ರೆ ಹಾಗೂ 43ನೇ ವರ್ಷದ ಭಜನಾ ವಾರ್ಷಿಕೋತ್ಸವವು ಮಾರ್ಚ್‌ 8ರಿಂದ 10ರವರೆಗೆ ನಡೆಯಲಿದೆ.

ದಿನಾಂಕ 06-03-2024ನೇ ಬುಧವಾರ ರಾತ್ರಿ ಗಂಟೆ 7:30 ರಿಂದ ಶ್ರೀ ಉಮಾಮಹೇಶ್ವರ ಯಕ್ಷಗಾನ ಕಲಾ ಸಂಘ, ಮಾಮೇಶ್ವರ ಇವರಿಂದ ದೇವಸ್ಥಾನದ ವಠಾರದಲ್ಲಿ ಹಾಕಿರುವ ರಂಗಮಂಟಪದಲ್ಲಿ “ಸಾರ್ಲಪಟ್ಟದ ಸತ್ಯ ಕೊರಗಜ್ಜ” ಎಂಬ ತುಳು ಯಕ್ಷಗಾನ ಬಯಲಾಟ (ಕಾಲಮಿತಿ) ನಡೆಯಲಿದೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!