Friday, April 26, 2024
spot_imgspot_img
spot_imgspot_img

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ದಂಡವನ್ನು ಕಡಿಮೆಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ

- Advertisement -G L Acharya panikkar
- Advertisement -

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ದಂಡವನ್ನು ಕಡಿಮೆಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ನೀಡಿದ್ದಾರೆ.

ನಗರ ಪ್ರದೇಶದಲ್ಲಿ 250ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 100 ರೂ.ದಂಡ ಹಾಕಲು ಮರು ಆದೇಶ ನೀಡಿದ್ದಾರೆ.

ಈ ಹಿಂದೆ ನಗರ ಪ್ರದೇಶದಲ್ಲಿ 1000ರೂ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500ರೂ ದಂಡ ವಿಧಿಸಲು ಆದೇಶ ನೀಡಲಾಗಿತ್ತು ಆದರೆ ಸಾರ್ವಜನಿಕ ವಿರೋಧದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಪ್ರಕಟಿಸಿದ್ದಾರೆ.

- Advertisement -

Related news

error: Content is protected !!