Sunday, June 14, 2026
spot_imgspot_img
spot_imgspot_img

ವಿಟ್ಲ-ಉಕ್ಕುಡ-ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

- Advertisement -
- Advertisement -

ವಿಟ್ಲ: ಆಟೋರಿಕ್ಷಾ, ಟೂರಿಸ್ಟ್ ಕಾರು, ಖಾಸಗಿ ಬಸ್, ಲಾರಿ ಮಾಲಕರ ಸಂಘ ವಿಟ್ಲ ಇದರ ವತಿಯಿಂದ ವಿಟ್ಲ-ಉಕ್ಕುಡ-ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಯು ನ.26 ನೇ ಮಂಗಳವಾರ ಬೆಳಿಗ್ಗೆ 10:00 ಗಂಟೆಗೆ ಕಾಶೀಮಠ ಬಳಿ ವಿಟ್ಲ ಇಲ್ಲಿ ನಡೆಯಲಿದೆ.

ಪ್ರತಿಭಟನೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆ ಯಶಸ್ವಿಗೊಳಿಸಬೇಕೇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!