Wednesday, April 17, 2024
spot_imgspot_img
spot_imgspot_img

ಮಂಗಳೂರು: ಮಟ್ಕಾ ದಂಧೆಗೆ ಸಿಸಿಬಿ ಪೊಲೀಸರಿಂದ ದಾಳಿ – ಐವರು ಆರೋಪಿಗಳ ಬಂಧನ !

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮಟ್ಕಾ ದಂಧೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮಟ್ಕಾ ದಂಧೆಯಲ್ಲಿ ನಿರತರಾಗಿದ್ದ ಐದು ಜನರನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಂದನ್ ಎಸ್ ನಾಯ್ಕ್ , ಪ್ರಶಾಂತ್, ಅನಿಲ್ ಕುಮಾರ್, ದಿನಕರ ಆಳ್ವಾ, ಅನಿಲ್ ಕುಮಾರ್ ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ನಗದು ರೂ. 30,130/- ಹಾಗೂ 5 ಮೊಬೈಲ್ ಫೋನ್ ಗಳನ್ನು , ಹೀಗೆ ಒಟ್ಟು 66,130/- ರೂಪಾಯಿ ಮೌಲ್ಯದ ಸೊತ್ತುಗಳನ್ನು, ಮಟ್ಕಾ ಬರೆಯುವ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಬಗ್ಗೆ ಮಂಗಳೂರು ದಕ್ಷಿಣ, ಬರ್ಕೆ, ಮಂಗಳೂರು ಉತ್ತರ, ಕಾವೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!