Friday, April 26, 2024
spot_imgspot_img
spot_imgspot_img

ಮೇ.8 ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟ

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 8 ರಂದು ಪ್ರಕಟವಾಗುವ ಸಾಧ್ಯತೆಯಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಫಲಿತಾಂಶ ಪ್ರಕಟಗೊಂಡ ನಂತರದಲ್ಲಿ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ – kseab.karnataka.gov.in ಅಥವಾ karresults.nic.in ಗೆ ಭೇಟಿ ನೀಡುವ ಮೂಲಕ ಕರ್ನಾಟಕ SSLC ಫಲಿತಾಂಶ 2023ವನ್ನು ವೀಕ್ಷಿಸಬಹುದಾಗಿದೆ.

- Advertisement -

Related news

error: Content is protected !!