Friday, May 10, 2024
spot_imgspot_img
spot_imgspot_img

ಮಂಗಳೂರು: ಮನಪಾ ಮಾಜಿ ಮೇಯರ್ ರಜನಿ ದುಗ್ಗಣ್ಣ ನಿಧನ

- Advertisement -G L Acharya panikkar
- Advertisement -

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ರಜನಿ ದುಗ್ಗಣ್ಣ (68) ಇಂದು ನಿಧನರಾಗಿದ್ದಾರೆ. ಕೆಲ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಿಜೆಪಿ ನಾಯಕಿಯಾಗಿದ್ದ ರಜನಿ ದುಗ್ಗಣ್ಣ ಮಂಗಳೂರು ಮಹಾನಗರ ಪಾಲಿಕೆಯ 8ನೇ (ಹೊಸಬೆಟ್ಟು ) ವಾರ್ಡ್ ಹಾಗೂ ಮುಂಚೂರಿನ 2ನೇ ವಾರ್ಡ್ ಮನಪಾ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದರು. 2012ರಲ್ಲಿ ಮಂಗಳೂರು ಪಾಲಿಕೆಯ ಮೇಯರ್ ಆಗಿ ಮಂಗಳೂರು ನಗರದ ಅಭಿವೃದ್ಧಿಗೆ ಶ್ರಮಿಸಿದ್ದರು.

ಮೃತರು ಓರ್ವ ಪುತ್ರ, ಮೂವರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!