Thursday, May 2, 2024
spot_imgspot_img
spot_imgspot_img

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿ

- Advertisement -G L Acharya panikkar
- Advertisement -

MBBS​ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಯನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಪ್ರಜ್ವಲ್​​ ಸಿಮ್ಸ್ ಕಾಲೇಜಿನಲ್ಲಿ ಮೊದಲ ವರ್ಷದ MBBS ಓದುತ್ತಿದ್ದ. ಮೂಲತಃ ಮಳವಳ್ಳಿಯ ನಿವಾಸಿಯಾಗಿರುವ ಈತ ಮೂರು ದಿನದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಕೂಡಲೇ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಪ್ರಜ್ವಲ್​​ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!